bangalore5 months ago
ಬೆಂಗಳೂರು- ಮಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ 9 ದಿನ ರದ್ದು
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...