LATEST NEWS4 years ago
ಅತ್ತಾವರದ ಕೆಎಂಸಿಯಲ್ಲಿ ಏಪ್ರಿಲ್ 23ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ
ಮಂಗಳೂರು : ನಗರದ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಏಪ್ರಿಲ್ 23ರಂದು ಶುಕ್ರವಾರ ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರವು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಶಿಬಿರದಲ್ಲಿ...