LATEST NEWS2 years ago
ಉಡುಪಿ: ಫೇಸ್ಬುಕ್ ಮೆಸೆಂಜರ್ ಮೂಲಕ ಪರಿಚಯ- 13 ಲಕ್ಷ ದೋಖಾ
ಉಡುಪಿ: ಫೇಸ್ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ವಿದೇಶಿ ವ್ಯಕ್ತಿಯೊಬ್ಬ ಉಡುಪಿ ಮೂಲದ ಮಹಿಳೆಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ. ಮೂಲತಃ ಗುಂಡಿಬೈಲು ನಿವಾಸಿ ದುಬೈನಲ್ಲಿ...