LATEST NEWS5 days ago
ಎಚ್ಚರ!! ಆನ್ಲೈನ್ ಇನ್ವೆಸ್ಟ್ಮೆಂಟ್ ಮಾಡುವ ನಕಲಿ ಗ್ಯಾಂಗ್ ಪತ್ತೆ
ಮಂಗಳೂರು/ಬೆಂಗಳೂರು: ಬೆಂಗಳೂರಿನ ಆರೋಪಿಗಳ ತಂಡವೊಂದು ವ್ಯಕ್ತಿಯೊಬ್ಬರಿಗೆ 88 ಲಕ್ಷ ರೂ. ವಂಚಿಸಿದ್ದು, ಸದ್ಯ ಸೈಬರ್ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇನ್ವೆಸ್ಟ್ ಮೆಂಟ್ ಆ್ಯಡ್ ಬರುತ್ತಿದೆ ಎಂದು ನಂಬಿ ಮೋಸ ಹೋಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು,...