DAKSHINA KANNADA1 month ago
ಬಾಲಕಿ ಕೊಲೆ ಪ್ರಕರಣ: ಅತ್ಯಾಚಾರಕ್ಕೆ ಯತ್ನಿಸಿ ಕೊ*ಲೆಗೈದ ಆರೋಪಿ ಫಕೀರಪ್ಪ ಬಂಧನ
ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಕಟ್ಟೆಯಲ್ಲಿ ನಡೆದ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಪರಸಘಡ ಹಂಚಿನಾಳದ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (51...