LATEST NEWS2 years ago
udupi : ಬೆಳ್ಮಣ್ ಪೇಟೆಯಲ್ಲಿ ರಸ್ತೆಗುರುಳಿದ ಬೃಹತ್ ಮರ- ಬೈಕ್ ಸವಾರ ಮೃತ್ಯು..!!
ಬೃಹತ್ ಗಾತ್ರದ ಅಶ್ವತ್ಥ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆ ಮತ್ತೊಂದು ಬಲಿ ಪಡೆದಿದೆ. ಗುರುವಾರ...