ಅನುಮಾನ ಅನ್ನೋದು ದೊಡ್ಡ ಪಿಡುಗು ಎಂದರೆ ತಪ್ಪಾಗಲಾರದು. ಸುಂದರ ಸಂಸಾರವ ಒಡೆದು ಹಾಕಲು ಅನುಮಾನವೆಂಬ ಒಂದು ಬೀಜ ಇದ್ದರೆ ಸಾಕು. ಅದೆಷ್ಟೋ ಸಂಸಾರಗಳು ಹಾಳಾಗಿರುವುದು ಅನುಮಾನ ಅನ್ನೋ ಕೆಟ್ಟ ಚಾಳಿಯಿಂದಾಗಿ ಎನ್ನಬಹುದು. ಅದೇ ರೀತಿ, ವ್ಯಕ್ತಿಯೊಬ್ಬ...
ಪಡುಬಿದ್ರಿ: ಕಂಚಿನಡ್ಕದಿಂದ ಕಟೀಲಿಗೆ ಮುಂಜಾವದ ವೇಳೆ ಪಾದಯಾತ್ರೆಯಲ್ಲಿ ಹೊರಟಿದ್ದ ರಮೇಶ್(48) ಹಿಗೂ ವಾಣಿ(46) ಎಂಬವರಿಗೆ ಮೋಟಾರು ಬೈಕು ಡಿಕ್ಕಿಯಾಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ...
ಮಂಗಳೂರು/ಕಲಬುರಗಿ: ಸಣ್ಣ ವಿಷಯಕ್ಕೆ ಹೆತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ಪಾನೀಯದಲ್ಲಿ ವಿಷವುಣಿಸಿ ಬಳಿಕ ತಾನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಇಂದು ಬೆಳಿಗ್ಗೆ (ಅ.21) ರಂದು...
ಮಂಗಳೂರು/ಉತ್ತರಪ್ರದೇಶ: ಯಾರಿಗೂ ಊಹಿಸಲು ಅಸಾಧ್ಯ ಎಂಬಂತೆ ಮೂರು ವರ್ಷದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಬಾಡಿಗೆ ನೀಡದೆ ಕಳೆದ ನಾಲ್ಕು ತಿಂಗಳಿನಿಂದ ಮನೆಯಲ್ಲೇ ಉಳಿದಿದ್ದ ಕುಟುಂಬದ ಮೇಲೆ ಮನೆ ಮಾಲೀಕನಿಗೆ ಸೇರಿದ ತಂಡ ಹ*ಲ್ಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ಗುರುವಾರ(ಜು.18) ತಡರಾತ್ರಿ ವೇಳೆ...
ಮುಂಬೈ: ಮುಂಬೈನ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಅಪಘಾತದಲ್ಲಿ ಶಿಂಧೆ ನೇತೃತ್ವದ ಶಿವಸೇನೆಯ ಪದಾಧಿಕಾರಿ ಹಾಗೂ ಆತನ ಕುಟುಂಬವನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕಾರು ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಕುಟುಂಬವನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡಬೇಕಾಯ್ತು....
ಹರಿಯಾಣ/ಮಂಗಳೂರು: ದೇವರ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಏಳು ಮಂದಿ ಇಹಲೋಕ ತ್ಯಜಿಸಿದ್ದಾರೆ. ವೈಷ್ಣೊದೇವಿಯ ದರ್ಶನ ಪಡೆಯಲೆಂದು ಕುಟುಂಬದವರು ಮಿನಿ ಬಸ್ ನಲ್ಲಿ ತೆರಳುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸ್ಥಳದಲ್ಲೇ ಸಾ*ವನಪ್ಪಿದ್ದಾರೆ....
ಮೈಸೂರು : ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮಂಗಳವಾರ(ಮೇ21) ರಾತ್ರಿ ಮಲಗಿದ್ದಲ್ಲೇ ನಿಗೂಢವಾಗಿ ಇಹಲೋಕ ತ್ಯಜಿಸಿರುವ ಘಟನೆ ನಗರದ ಯರಗನಹಳ್ಳಿಯಲ್ಲಿ ನಡೆದಿದೆ. ಪತಿ, ಪತ್ನಿ, ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಮೃ*ತಪಟ್ಟಿದ್ದಾರೆ. ಕುಮಾರಸ್ವಾಮಿ (45), ಪತ್ನಿ ಮಂಜುಳ...
ಮಂಗಳೂರು ( ಮಹಾರಾಷ್ಟ್ರ ) : ಚುನಾವಣೆಯಲ್ಲಿ ಮತ ಚಲಾಯಿಸಿರುವ ಐಶ್ವರ್ಯಾ ರೈ ಬಚ್ಚನ್ ಕುಟುಂಬದ ಜೊತೆ ಮತಕೇಂದ್ರಕ್ಕೆ ಆಗಮಿಸಿದ್ದಾರೆ. ಅಮಿತಾಬಚ್ಚನ್, ಜಯಾಬಚ್ಚನ್ ಜೊತೆಯಲ್ಲಿ ಒಂದೇ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ್ದಾರೆ. ಈ ಮೂಲಕ ಹಲವು ಸಮಯದಿಂದ...
ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ...