LATEST NEWS3 days ago
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್, ಅದಿತಿ ರಾವ್
ಮಂಗಳೂರು/ಹೈದರಾಬಾದ್: ಹಲವು ವರ್ಷಗಳಿಂದ ಲವ್ ರಿಲೇಷನ್ ಶಿಪ್ ನಲ್ಲಿದ್ದ ಅದಿತಿ ರಾವ್ ಹೈದರಿ ಹಾಗೂ ನಟ ಸಿದ್ಧಾರ್ಥ್ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಸೆ.16) ದೇವಸ್ಥಾನದಲ್ಲಿ ಆತ್ಮೀಯರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ...