DAKSHINA KANNADA2 years ago
ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ; ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ..!
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಯುವಕ ಫಾಸಿಲ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನವನ್ನು ಪೊಲೀಸ್ ಮೂಲಗಳು ಖಚಿತ ಪಡಿಸಿವೆ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ...