LATEST NEWS2 years ago
ರಾಜಕೀಯ ದ್ವೇಷಕ್ಕೆ ಸರ್ಕಾರ ಅಮಾಯಕರನ್ನು ಬಂಧಿಸುತ್ತಿದೆ-ಅಬ್ದುಲ್ ಮಜೀದ್
ಬೆಂಗಳೂರು: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...