DAKSHINA KANNADA1 year ago
ಮಂಗಳೂರು : ಉಳ್ಳಾಲದಲ್ಲಿ ಫಾಸ್ಟ್ ಫುಡ್ ಅಂಗಡಿ ಬೆಂಕಿಗಾಹುತಿ..!
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟಿನ ಕುಂಪಲ ಬಾಲಕೃಷ್ಣ ಮಂದಿರದ ಬಳಿಕ ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ....