ಮಂಗಳೂರು: ಮತೀಯ ದುಷ್ಕರ್ಮಿಗಳಿಂದ ದ.ಕ.ಜಿಲ್ಲೆಯಲ್ಲಿ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. 2018ರ ಜನವರಿ 3ರಂದು ಕಾಟಿಪಳ್ಳದ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾಗಿದ್ದ ಸಂಘರ್ಷದ ಸ್ಥಿತಿ ಈಗ ಮತ್ತೆ ಸಹಜ ಸ್ಥಿತಿಗೆ ಬರುತ್ತಿದ್ದು ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್...
ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಪಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಯಾರೇ ಆಗಲಿ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು...