LATEST NEWS1 year ago
KSRTC ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿದ ಸ್ಕೂಟರ್ : ಯುವಕ ಫಾಝಿಲ್ ತಬ್ಸೀರ್ ಮೃತ್ಯು.!
ಸರ್ಕಾರಿ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ಯುವಕರೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು : ಸರ್ಕಾರಿ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ಯುವಕರೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ....