LATEST NEWS3 years ago
ದರೋಡೆಗೆ ಸ್ಕೆಚ್ ಹಾಕಿದ್ದ ನಾಲ್ವರು ಸಿಸಿಬಿ ಪೊಲೀಸರ ಖೆಡ್ಡಾಕ್ಕೆ ಬಿದ್ದರೇ..
ಬೆಂಗಳೂರು:ಮಾರಕಾಸ್ತ್ರಗಳು ಹಿಡಿದು ದರೋಡೆಗೆ ಮುಂದಾಗಿದ್ದ ರೌಡಿಶೀಟರ್ ಆ್ಯಂಡ್ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾನ್ ವಿಲಿಯಂ ಅಲಿಯಾಸ್ ಅಪ್ಪು , ಶಶಿಧರ್ ಅಲಿಯಾಸ್ ಗುಂಡ, ಪಾರ್ತಿಬನ್ ಮೈಕಲ್, ಜಾಕ್ಸನ್ ಬಂಧಿತ ಆರೋಪಿಗಳಾಗಿದ್ದಾರೆ....