DAKSHINA KANNADA1 month ago
ಅಪ್ಪಳಿಸಿದ ಫೆಂಗಲ್ ಚಂಡಮಾರುತ..! ದ.ಕ.ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ಮಂಗಳೂರು : ಫೆಂಗಲ್ ಚಂಡಮಾರುತ ಕರಾವಳಿಗೆ ಅಪ್ಪಳಿಸಿದ್ದು, ಡಿಸೆಂಬರ್ 2 ರ ಸಂಜೆಯಿಂದ ಧಾರಾಕಾರ ಮಳೆ ಸುರಿಯಲು ಆರಂಭವಾಗಿದೆ. ಗುಡುಗು ಮಿಂಚು ಸಹಿತವಾಗಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ, ಡಿಸೆಂಬರ್ 3 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ...