DAKSHINA KANNADA2 years ago
ನವರಾತ್ರಿಯಲ್ಲಿ ವೇಷ ಧರಿಸಿ 1ಲಕ್ಷಕ್ಕಿಂತಲೂ ಅಧಿಕ ಹಣ ಸಂಗ್ರಹ-ಕ್ಯಾನ್ಸರ್ ಪೀಡಿತ ಮಗುವಿಗೆ ನೆರವಾದ ಉಳ್ಳಾಲ ಹನುಮಾನ್ ತಂಡ
ಮಂಗಳೂರು: ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ ಸಂಘಟನೆಯ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು...