ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಮುಂದೆ ಪ್ರತಿಭಟನೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಲವರ ವಿರುದ್ಧ ಮಂಗಳೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಅನಿಲ್ ಜೆರಾಲ್ಡ್...
ಮುಂಬೈ: ನಟಿ ನಯನತಾರಾ ನಟಿಸಿರುವ ಅನ್ನಪೂರಣಿ ಚಿತ್ರದಲ್ಲಿ ಭಗವನ್ ಶ್ರೀರಾಮನನ್ನು ಅವಹೆಳನ ಮಾಡಿರುವ ಕೆಲವು ದೃಶ್ಯಗಳಿಗೆ ಪ್ರೇಕ್ಷಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದು, ಇದರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್...
ಬೆಂಗಳೂರು: ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮನೆಯ ನಾಯಿಗಳು ಮಹಿಳೆಯೋರ್ವರ ಮೇಲೆ ದಾಳಿ ನಡೆಸಿ ಘಾಸಿಗೊಳಿಸಿರುವ ಹಿನ್ನೆಲೆ ದರ್ಶನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮನೆಯ ನಾಯಿಗಳು ಮಹಿಳೆಯೋರ್ವರ ಮೇಲೆ...
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇದೀಗ ಒಂದಲ್ಲ ಒಂದು ವಿವಾದದ ಕೇಂದ್ರ ಬಿಂದುವಾಗುತ್ತಿದ್ದಾರೆ. ಕೆಲವು ಸಮಯಗಳ ಹಿಂದೆ ಅರಣ್ಯಾಧಿಕಾರಿಗಳಿಗೆ ನಿಂದನೆ ಮಾಡಿದ ಆರೋಪ ಎದುರಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಸಿಲುಕಿದ್ದ ಪೂಂಜಾ ವಿರುದ್ಧ ಇದೀಗ ಇನ್ನೊಂದು...
ಆಕ್ಷೇಪಾರ್ಹ ಪದ ಬಳಕೆ ಮಾಡಿ ದಲಿತರ ನಿಂದನೆ ಮಾಡಿರುವ ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಲ್ಲೇ ಉಪೇಂದ್ರ ಮೊಬೈಲ್ ಸ್ವಿಚ್ ಆಫ್ ಆಗಿದ್ದು...
ಉಡುಪಿಯ ಖಾಸಾಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಎಫ್ಐಆರ್ ದಾಖಲಾಗಿದ್ದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಉಡುಪಿ : ಉಡುಪಿಯ ಖಾಸಾಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣದಲ್ಲಿ...
ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ: ಉಡುಪಿಯ ನೇತ್ರ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಒಂದೊಂದೇ ಬಯಲಾಗಿವೆ. ನವದೆಹಲಿ :ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ...
ವಿವಾಹಿತ ಮಹಿಳೆಯೊರ್ವರಿಗೆ ಪಕ್ಕದ ಮನೆಯ ಯುವಕರು ಅಸಭ್ಯ ವರ್ತನೆ ನಡೆಸಿದ್ದರು ಎಂದು ಅವರ ವಿರುದ್ಧ ದೂರು ದಾಖಲು ಮಾಡಲು ಮಹಿಳೆ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ. ಚಿಕ್ಕಮಗಳೂರು: ವಿವಾಹಿತ...
ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಜಾರಿ ತಂಡಗಳು ರಾಜ್ಯದಲ್ಲಿ ಅಪಾರ ಪ್ರಮಾಣದ ನಗದು ಸೇರಿ ಒಟ್ಟು 375 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ...