ನವದೆಹಲಿ: ದೇಶದ್ರೋಹದ ಕಾನೂನು ಪುನರ್ವಿಮರ್ಶೆ ಆಗುವವರೆಗೂ ಐಪಿಸಿ ಸೆಕ್ಷನ್ 124 ಎ ಕಾನೂನಿನಡಿ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ....
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಒಟ್ಟು 36 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 14ರಂದು ಸಚಿವ...
ಬೆಂಗಳೂರು: ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲೀಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಈ ಕುರಿತಂತೆ ತಮ್ಮ ವಿರುದ್ಧ ಚಂದ್ರಲೇಔಟ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್...
ಬೆಂಗಳೂರು: ಭಾರತ -ಶ್ರಿಲಂಕಾ ನಡುವೆ ನಡೆಯುತ್ತಿದ್ದ ಪಿಂಕ್ ಟೆಸ್ಟ್ ವೇಳೆ ನಿಯಮವನ್ನು ಮೀರಿ ಮೈದಾನಕ್ಕೆ ಪ್ರವೇಶಿಸಿ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಈ ಪಂದ್ಯದ ಎರಡನೇ...
ಮಂಗಳೂರು: ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ (33) ಎಂಬ ಯುವಕ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಯತ್ನ ನಡೆಯುತ್ತಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ....
ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ಆ ದಿನಗಳು ಖ್ಯಾತಿಯ ನಟ ಚೇತನ್ನನ್ನು ನಿನ್ನೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ....
ಉಪ್ಪಿನಂಗಡಿ: ನಿನ್ನೆ ರಾತ್ರಿ ತಂಡವೊಂದು ಐವರ ಮೇಲೆ ತಲವಾರು ಹಾಗೂ ರಾಡ್ನಿಂದ ಹಲ್ಲೆ ನಡೆಸಿದ ಘಟನೆಯ ಕುರಿತಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ...
ಉಡುಪಿ: ಕಳೆದ ಶುಕ್ರವಾರ ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು...
ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...
ಉಡುಪಿ : ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಘಟಮೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ನಡೆದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಆರೋಪದಡಿ ಮೆಹಂದಿ ಕಾರ್ಯಕ್ರಮದಲ್ಲಿ...