LATEST NEWS4 years ago
ಮುಂಬೈ : ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ; ಇಬ್ಬರ ಸಾವು..!
ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿನ ಕೋವಿಡ್-19 ಆಸ್ಪತ್ರೆಯೊಂದರಲ್ಲಿ ನಿನ್ನೆ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ಎರಡಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ಮುಂಬೈನ ಭಾಂಡುಪ್ನಲ್ಲಿರುವ ಡ್ರೀಮ್ಸ್ ಮಾಲ್ನಲ್ಲಿ ಸ್ಥಾಪಿಸಲಾಗಿದ್ದ ಸನ್ರೈಸ್ ಹಾಸ್ಪಿಟಲ್ನಲ್ಲಿ ರಾತ್ರಿ 12:30ರ...