LATEST NEWS5 hours ago
ಮಂಗಳೂರು: ಹೊಟೇಲ್ ಬಿಲ್ಡಿಂಗ್ನಲ್ಲಿ ಬೆಂಕಿ ಅನಾಹುತ
ಮಂಗಳೂರು: ನಗರದ ಎಂಜಿ ರಸ್ತೆಯ ಬಹುಮಹಡಿಯ ಹೊಟೇಲ್ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿರುವುದಾಗಿ ವರದಿಯಾಗಿದೆ. 9 ಅಂತಸ್ತಿನ ಈ ಹೊಟೇಲಿನ ಕಿಚನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ...