LATEST NEWS2 days ago
ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ನಾಶ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು ಸುಟ್ಟು ಕರಕಲಾಗಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ...