ಮಂಗಳೂರು: ಮಂಗಳೂರಿನ ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ ಡಂಪಿಂಗ್ ಯಾರ್ಡ್ ನಲ್ಲಿ ನಿನ್ನೆ ಕಾಣಿಸಿಕೊಂಡಿರುವ ಬೆಂಕಿ ಇನ್ನೂ ಆರಿಲ್ಲ. ಬೆಂಕಿ ನಂದಿಸುವ ಕಾರ್ಯಾಚರಣೆ ಇಂದು ಕೂಡಾ ಮುಂದುವರಿಯುತ್ತಿದೆ. ಬೆಂಕಿ ಅವಘಡದ ತಾಣದಿಂದ...
ಉಡುಪಿ: ಹೊಟೇಲ್ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್...
ಸುಳ್ಯ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ನಷ್ಟ ಉಂಟಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಮಾಣಿಬೆಟ್ಟು ನಿವಾಸಿ ಪಿತಾಂಬರ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ...