ಉಡುಪಿ : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೋಮದು ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯ ಮಟ್ಟು ದುಗ್ಗುಪಾಡಿಯಲ್ಲಿ ಎಂಬಲ್ಲಿ ನಡೆದಿದೆ. ವನಜ ಎನ್.ಕೆ ಎಂಬರಿಗೆ ಸೇರಿದ ಮನೆ ಇದಾಗಿದ್ದು ಆಕಸ್ಮಿಕವಾಗಿ ಬೆಂಕಿ ತಗುಲಿ...
ಮಂಗಳೂರು : ನಗರದ ಕದ್ರಿ ಕಂಬಳ ರಸ್ತೆಯ ಸಾಯಿ ಜಗನ್ನಾಥ್ ಹೆಸರಿನ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಮಂಗಳೂರಿನ ಜೈಲು ರಸ್ತೆ ಕದ್ರಿ ಕಂಬಳ ಮಾರ್ಗದ 5 ಮಹಡಿಯ ಕಟ್ಟಡವೊಂದರ 2ನೇ...
ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾನೆ. ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,...
ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಇಂದು ಅಪರಾಹ್ನ ಬೆಂಕಿ ಹತ್ತಿಕೊಂಡಿದೆ. ಉಡುಪಿ : ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ...
ಬೆಂಗಳೂರು: ನಿಂತುಕೊಂಡಿದ್ದ ಬಸ್ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ಗಳಲ್ಲಿ...
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯಲ್ಲಿರುವ ದೇರಳಕಟ್ಟೆಯ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲ್ಯಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲ್ಯಾಟ್ನ ಮ್ಯಾನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲ್ಯಾಟ್ ನಲ್ಲಿ ಅಗ್ನಿ...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಬೆಳ್ತಂಗಡಿ: ಬೆಂಕಿ ಆಕಸ್ಮಿಕದಿಂದ ಮನೆಯೊಂದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಬಳಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ನಿವಾಸಿ ಭವಾನಿ...
ಬೆಳ್ತಂಗಡಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದನ ಕರುಗಳು ಗಾಯಗೊಂಡಿರುವುದರ ಜೊತೆಗೆ ಸಾವಿರಾರು ರೂ. ನಷ್ಟವಾಗಿರುವ ಘಟನೆ ಬೆಳ್ತಂಗಡಿಯ ಪಿಲಿತ್ತಡ್ಕದಲ್ಲಿ ನಡೆದಿದೆ. ಪೂವಪ್ಪ ಪೂಜಾರಿ ಅವರ ಪುತ್ರ ಸುರೇಶ್ ಹೈನುಗಾರಿಕೆ ಮಾಡುತ್ತಿದ್ದು ದನಕರುಗಳನ್ನು ಸಾಕುತ್ತಿದ್ದರು....
ಉಡುಪಿ: ತೆಂಗಿನ ಎಣ್ಣೆ ಮಿಲ್ಲಿಗೆ ಏಕಾಏಕಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮ ಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಣ್ಣಾಂಗಾರು ಬೈಪಾಸ್ ಬಳಿಯ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಸುಶೀಲ ಗಾಣಿಗ ಎಂಬುವವರ...