ದೆಹಲಿ: 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ. ಇದೇ ವೇಳೆ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ...
ಪುದುಚೇರಿ: ಪಟಾಕಿಗಳನ್ನು ತುಂಬಿಕೊಂಡು ಆಕ್ಟೀವಾದಲ್ಲಿ ತೆರಳುತ್ತಿದ್ದಾಗ ಅವು ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬೈಕ್ನಲ್ಲಿ ಸಾಗುತ್ತಿದ್ದ ತಂದೆ ಮತ್ತು ಆತನ 7 ವರ್ಷದ ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಲ್ಲುಪುರಂ ಜಿಲ್ಲೆಯ ಕೊಟ್ಟಕುಪ್ಪಂ ಬಳಿ ನಡೆದಿದೆ....
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ. ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ. ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ...