ಮಂಗಳೂರು: ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮೀಲ್ ಕಾರ್ಖಾನೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಮುಚ್ಚಲಾಗಿದೆ....
ಉಳ್ಳಾಲ: ಐವರ ತಂಡ ಚಾರ್ಮಾಡಿ ಘಾಟಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಉಳ್ಳಾಲ ದರ್ಗಾ ಬಳಿಯ ಕಬೀರ್ (26) ಕೊಲೆ ಯತ್ನಕ್ಕೆ ಅಪಹರಣಕ್ಕೊಳಗಾದ ಯುವಕ. ಉಳ್ಳಾಲದ...