DAKSHINA KANNADA2 years ago
ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಧನ
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಶಾಸಕ...