ಕಾರವಾರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ ಬೋಟ್ಗೆ ಭಾರೀ ಅಲೆಗಳ ಕಾರಣದಿಂದ ಹಾನಿಯಾಗಿ ಸಮುದ್ರಭಾಗದಲ್ಲಿ ಸಿಲುಕಿಕೊಂಡಿದೆ. ಭಾರೀ ಅಲೆಗಳ ಕಾರಣದಿಂದ ಮಲ್ಪೆ ಮೂಲದ ಬೋಟ್ ಫ್ಯಾನ್ಗೆ ಮೀನಿನ ಬಲೆ ಸಿಲುಕಿತ್ತು. ಬಲೆ...
ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ(ಸೆ.1) ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಸ್ಥಳೀಯ...
ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ...
ಉಳ್ಳಾಲ: ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ಬೋಟ್ ಒಂದು ಸಮುದ್ರದಲ್ಲಿ ಮುಳಗಡೆಯಾಗಿರುವ ಘಟನೆ ಫೆ.2ರಂದು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನಯನಾ ಪಿ ಸುವರ್ಣ ಎಂಬವರಿಗೆ ಸೇರಿದ ನವಾಮಿ – ಶಿವಾನಿ ಎಂಬ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿ ಇದ್ದ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ಮೃತರು ವೆಂಕಟರಮಣ ದುರ್ಗಪ್ಪ ಮೊಗೇರ್ ಎಂಬ ಮೀನುಗಾರ...
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟಿನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ದೊರೆತಿದೆ. ಬಿಲ್ ಫಿಶ್ ಹೆಸರಿನ ಈ ಮೀನು, ಸ್ಥಳೀಯವಾಗಿ ಕಟ್ಟೆ ಕೊಂಬು ಮೀನು ಎಂದು ಕರೆಯಲಾಗುತ್ತದೆ. ಇದು...
ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಒಂದು ಮುಳುಗಡೆಗೊಂಡಿದ್ದು, ಅದರಲ್ಲಿದ್ದ 8 ಮೀನುಗಾರರ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಮೀನುಗಾರಿಕಾ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ . ಬೋಟ್...
ಉಡುಪಿ: ಮೀನುಗಾರಿಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರರೊಬ್ಬರು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದಿದೆ. ಎರಡು ದಿನಗಳ...
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ....
ಮೀನುಗಾರಿಕೆ ವೇಳೆ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿರುವ ಘಟನೆ ಉಡುಪಿಯ ಕುಂದಾಪುರ ಸಮೀಪದ ಬೈಂದೂರಿನಲ್ಲಿ ನಡೆದಿದೆ. ಬೈಂದೂರು: ಮೀನುಗಾರಿಕೆ ವೇಳೆ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿರುವ ಘಟನೆ ಉಡುಪಿಯ ಕುಂದಾಪುರ ಸಮೀಪದ ಬೈಂದೂರಿನ ಶಿರೂರು ಅಳ್ವೆಗದ್ದೆ...