DAKSHINA KANNADA12 months ago
ಮಂಗಳೂರು: ಜೂ. 1ರಿಂದ ಜು. 31ರವರೆಗೆ ಮೀನುಗಾರಿಕೆ ನಿಷೇಧ..!
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ...