ಮಂಗಳೂರು : ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ನಿಷೇಧಿಸಲಾಗಿತ್ತು. ಆಗಸ್ಟ್ 1 ರಿಂದ ಕರಾವಳಿಯಲ್ಲಿ ಮೀನು ಬೇಟೆ ಮತ್ತೆ ಆರಂಭವಾಗಿದೆ. ಈ ನಡುವೆ ಇಂದು(ಆ.5) ನಸುಕಿನ ಜಾವ ಅರಬ್ಬಿ...
ಉಳ್ಳಾಲ: ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ಬೋಟ್ ಒಂದು ಸಮುದ್ರದಲ್ಲಿ ಮುಳಗಡೆಯಾಗಿರುವ ಘಟನೆ ಫೆ.2ರಂದು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನಯನಾ ಪಿ ಸುವರ್ಣ ಎಂಬವರಿಗೆ ಸೇರಿದ ನವಾಮಿ – ಶಿವಾನಿ ಎಂಬ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿ ಇದ್ದ...
ಉಡುಪಿ: ಕಾಪು ಸಮೀಪದ ಕಡಲಿನ 10 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಒಂದನ್ನು ದರೋಡೆ ಮಾಡಿದ ಪ್ರಕರಣ ವರದಿಯಾಗಿದೆ. ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಮೀನುಗಾರಿಕಾ ಬೋಟ್ ದರೋಡೆಯಾದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ...
ಮಂಗಳೂರು : ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಅದರಲ್ಲಿದ್ದ...
ಮಂಗಳೂರು: ಮಂಗಳೂರು ಹೊರ ವಲಯದ ಉಳ್ಳಾಲದ ಕೋಡಿಯಲ್ಲಿ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟೊಂದು ದಡಕ್ಕೆ ಬಂದು ಅಪ್ಪಳಿಸಿದ ಪರಿಣಾಮ ದುರಂತಕ್ಕೀಡಾಗಿ ಒಂದು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ.ನಿನ್ನೆ ಬೆಳಗ್ಗಿನ ಜಾವ ದುರಂತ...
ಮಂಗಳೂರು: ಬಂದರಿನಿಂದ 43 ನಾಟೆಕಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಗೆ ಹಡಗು ಡಿಕ್ಕಿಯಾದ ಪರಿಣಾಮ ಬೋಟ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪಶ್ಚಿಮ ಬಂಗಾಳ...
ಉಡುಪಿ : ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ ನಡುವೆ...