LATEST NEWS1 year ago
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ- ಐವರು ಮೀನುಗಾರರ ರಕ್ಷಣೆ.!
ಉಡುಪಿ ಸಮೀಪ ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ ಸಮುದ್ರದಲ್ಲಿ ಮಲ್ಪೆಯ ಆಳ ಸಮುದ್ರ ದೋಣಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಐದು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಉಡುಪಿ : ಉಡುಪಿ ಸಮೀಪ ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ...