ಉಡುಪಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿ, ಮೀನಿನ ಸುಗ್ಗಿ ಶುರುವಾಗಿದೆ. ಉಡುಪಿ: ಉಡುಪಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿ, ಮೀನಿನ ಸುಗ್ಗಿ ಶುರುವಾಗಿದೆ. ಮೀನುಗಾರರು ಬೀಸುವ ಬಲೆಗೆ ಯಥೇಚ್ಛವಾಗಿ ಬೋಂಡಾಸ್ ಮೀನುಗಳು ಬೀಳುತ್ತಿದ್ದು, ಬೊಂಡಾಸ್ನಿಂದ ಮೀನುಗಾರಿಗೆ...
ಕಡಲ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಗೆ ದೋಣಿ ಸಿಲುಕಿ ಪಲ್ಟಿಯಾದ ಘಟನೆ ಬೈಂದೂರಿನ ತಾಲೂಕಿನ ಕೊಡೇರಿಯಲ್ಲಿ ಶುಕ್ರವಾರ ನಡೆದಿದೆ. ಬೈಂದೂರು: ಕಡಲ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಗೆ ದೋಣಿ ಸಿಲುಕಿ ಪಲ್ಟಿಯಾದ ಘಟನೆ ಬೈಂದೂರಿನ ತಾಲೂಕಿನ...
ಮೀನುಗಾರಿಕೆ ನಿಷೇಧದ ಅವಧಿ ಮುಕ್ತಾಯಗೊಂಡಿದ್ದು ಆ. 1ರಿಂದ ಮೀನುಗಾರಿಕೆ ಆರಂಭವಾಗಿದೆ. ಮಂಗಳೂರು: ಸರಕಾರದ ನಿಯಮಗಳ ಪ್ರಕಾರ ಪ್ರತಿ ವರ್ಷ ಜೂ. 1 ರಿಂದ ಜು. ಅಂತ್ಯದವರೆಗೂ ಆಳ ಸಮುದ್ರ ಮೀನುಗಾರಿಕೆಯ ಮೇಲೆ ನಿರ್ಬಂಧ ಇರುತ್ತದೆ. ಮೀನುಗಳ...
ಜೂನ್ ಹಾಗೂ ಜುಲೈ ತಿಂಗಳಲ್ಲಿ ಮೀನುಗಾರಿಕೆ ಇರೋದಿಲ್ಲ. ಹೀಗಾಗಿ ಈ ವೇಳೆ ಮೀನುಗಾರರು, ಮೀನುಗಾರಿಕೆಯಲ್ಲಿ ಬಳಸಲ್ಪಡುವ ಬಲೆ ನೇಯುವ ವೃತ್ತಿಯಲ್ಲಿ ತೊಡಗಿತ್ತಾರೆ. ಉಡುಪಿ: ಮೀನುಗಾರಿಕೆ ಕರಾವಳಿಯ ಪ್ರಮುಖ ಉದ್ಯೋಗ. ಕರಾವಳಿಯ ಸಾವಿರಾರು ಕುಟುಂಬ ಮೀನುಗಾರಿಕೆಯನ್ನೇ ನಂಬಿ ಜೀವನ...
ಜೂನ್, ಜುಲೈ ಹೀಗೆ ಎರಡು ತಿಂಗಳು ಮೀನುಗಾರಿಕೆಗೆ ರಜಾ ಅವಧಿ. ಈ ವೇಳೆಯಲ್ಲಿ ಆಳಸಮುದ್ರ ಮೀನುಗಾರಿಕೆಗೆ ಸರಕಾರ ನಿಷೇಧವನ್ನು ಹೇರಿದೆ. ಆಳ ಸಮುದ್ರ ಮೀನುಗಾರಿಕೆಗೆ ಹೋಗುತ್ತಿದ್ದ ಬೋಟುಗಳು ಎಲ್ಲವೂ ಲಂಗರು ಹಾಕಿವೆ. ಮಂಗಳೂರು: ಜೂನ್, ಜುಲೈ...
ನವದೆಹಲಿ: ಅಸನಿ ಚಂಡಮಾರುತದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಅತೀ ವೇಗವಾಗಿ ಗಾಳಿ ಬೀಸುತ್ತಿದೆ. ಇದು ಮುಂದಿನ 12 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನ ವೈಪರಿತ್ಯದಿಂದ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್ಗಳು ಅಲೆಗಳ...
ಮಲ್ಪೆಯ ಬೋಟು ಮಹಾರಾಷ್ಟ್ರ ಸಮೀಪದ ಸಮುದ್ರದಲ್ಲಿ ಮುಳುಗಡೆ..! ಉಡುಪಿ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟೊಂದು ಗೋವಾ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ಗುರುವಾರ ಮುಳುಗಡೆಗೊಂಡಿದೆ.ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ.ಮಲ್ಪೆ ಹನುಮಾನ್ ನಗರದ ತಾರಾನಾಥ...
ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಕಡಲು ತೀರ ಹಸಿರು ಬಣ್ಣಕ್ಕೆ ತಿರುಗಿದ್ದು, ಮೀನುಗಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಸುರತ್ಕಲ್, ಹೊಸಬೆಟ್ಟು, ಮುಕ್ಕ ಆಸುಪಾಸು ಸಮುದ್ರ ತೀರಭಾಗದಲ್ಲಿ ನೀರಿನ ಬಣ್ಣ ಸಾಧಾರಣ ನೀಲಿಯಿಂದ ತಿಳಿ ಹಸಿರು...
ಸಮುದ್ರದಲ್ಲಿ 30 ಗಂಟೆಗಳ ಕಾಲ ಪಾತಿ ದೋಣಿಯಲ್ಲಿ ಜೀವ ಉಳಿಸಿಕೊಂಡ ಮೀನುಗಾರ..! ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ...