ಕೊಲ್ಕತ್ತಾ: ಒಬ್ಬ ಗೆಳೆಯನ ಸಂಕಷ್ಟಕ್ಕೆ ಮೊದಲಾಗಿ ಬರುವುದು ಗೆಳೆಯನೆ. ಸ್ನೇಹಿತರೆಂದರೆ ಹಾಗೆನೇ ಅಲ್ವಾ, ಯಾವುದೇ ಸಮಯದಲ್ಲೂ ತನ್ನ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಆತನ/ಆಕೆಯ ಬೆಂಗಾವಲಾಗುತ್ತಾರೆ. ಇದೇ ರೀತಿ ಕೊಲ್ಕತ್ತಾದಲ್ಲೊಂದು ಅಪರೂಪದ ಆಶ್ಚರ್ಯಕ ಘಟನೆ ನಡೆದಿದೆ....
ಚಿಕ್ಕಮಗಳೂರು ನಗರದ ಹನುಮಂತ ವೃತ್ತದಲ್ಲಿ ರಾಜ್ಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್ಗೆ ಕಿಡಿಗೇಡಿಗಳು ಬ್ಲೇಡಿನಿಂದ ಗೀರಿದ ಘಟನೆ ನಡೆದಿದೆ. ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹನುಮಂತ ವೃತ್ತದಲ್ಲಿ ರಾಜ್ಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್ಗೆ...
ಮಂಗಳೂರು: ಸುರತ್ಕಲ್ನ ಟೋಲ್ ಗೇಟ್ ರದ್ದಾಗಿದೆ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಒಂದು ವಾರ ಕಳೆದರೂ ಟೋಲ್ ಕೇಂದ್ರದಲ್ಲಿ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸದಿರುವುದನ್ನು ಖಂಡಿಸಿ ಇಂದು ಟೋಲ್ ಗೇಟ್...
ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...
ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಹಬ್ಬಕ್ಕಾಗಿ ಬ್ಯಾನರ್ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ತಂತಿಗೆ ತಗುಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಬಳಿ ಸಂಭವಿಸಿದೆ....
ಮಂಗಳೂರು ಅದಾನಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು..! ಮಂಗಳೂರು: ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್ಪೋರ್ಟ್ ಎಂದು...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ರೀತಿಯ ಫ್ಲೇಕ್ಸ್ ಗಳನ್ನು ತೆರವುಗೊಳಿಸುವಂತೆ ಪಾಲಿಕೆ ಮೇಯರ್ ದಿವಾಕರ್ ಸೂಚನೆ ನೀಡಿದ್ದಾರೆ. ಇಂದು ಮೋದಿ ಅವರ ಜನ್ಮದಿನಾಚರಣೆ ಹಿನ್ನಲೆ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಸಂಸದ...