ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹವಾಗಿ 60ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಮನೆಗಳ ಅವಶೇಷಗಳ ಅಡಿಯಲ್ಲಿ ಹಲವು ಮೃತ ದೇಹಗಳು ಸಿಲುಕಿಕೊಂಡಿವೆ ಎಂದು ವರದಿಯಾಗಿದೆ. ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ...
ಸುಬ್ರಹ್ಮಣ್ಯ: ಆ.1ರಂದು ರಾತ್ರಿ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಕೊಲ್ಲಮೊಗ್ರದ ಹೊಳೆಯು ಇಡೀ ಗ್ರಾಮವನ್ನು ಆವರಿಸಿ ಅನೇಕ ಮನೆಗಳಿಗೆ ನೆರೆ ನೀರು ನುಗ್ಗಿ ಬಹಳಷ್ಟು ಅವಾಂತರಗಳು ಸೃಷ್ಟಿಸಿತ್ತು. ನೆರೆಯಲ್ಲಿ ದನವೊಂದು ಮುಳುಗಿ ಜೀವಬಿಟ್ಟಿತ್ತು. ಪ್ರವಾಹದ ರಭಸಕ್ಕೆ...
ಸುಬ್ರಹ್ಮಣ್ಯ: ಮಳೆಯ ಆರ್ಭಟಕ್ಕೆ ಪ್ರವಾಹದ ನೀರಿಗೆ ಬಿದ್ದ ಯುವಕ ಶರೀಫ್ ನನ್ನು ಜೀವದ ಹಂಗು ತೊರೆದು ಸೋಮಶೇಖರ್ ಎಂಬವರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ. ದ.ಕ. ಜಿಲ್ಲೆಯ...
ತೆಲಂಗಾಣ: ಭಾರೀ ಮಳೆಯ ಹಿನ್ನೆಲೆಯಿಂದಾಗಿ ತೆಲಂಗಾಣದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ 2 ತಿಂಗಳ ಮಗುವನ್ನು ಪಾತ್ರೆಯಲ್ಲಿಟ್ಟು ತಲೆ ಮೇಲೆ ಹೊತ್ತು ಸಾಗಿಸುವ ವೀಡಿಯೋವೊಂದು ವೈರಲ್ ಆಗುತ್ತಿದೆ. ತೆಲಂಗಾಣದ ರಾಜ್ಯದ ಹಲವು ಜಿಲ್ಲೆಗಳು ಮತ್ತು...
ಚೆನ್ನೈ: ತಮಿಳುನಾಡಿನಲ್ಲಿ ಎಡಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಇದುವರೆಗೂ 14 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ ರಾಜಧಾನಿ ಚೆನ್ನೈನಲ್ಲಂತೂ ಭಾರೀ ಮಳೆ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಿರುವಾಗಲೇ ಸುಮಾರು 11...
ಉಡುಪಿ : ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ಲಕ್ಷ್ಮಣ್ ಶೆಟ್ಟಿಗಾರ್ ಕುಟುಂಬಕ್ಕೆ...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...