ಬಂಟ್ವಾಳ: ಕಲ್ಲಡ್ಕದಲ್ಲಿ ನಡೆಯುತ್ತಿರುವ ಬಿ.ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿಯ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಲೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ...
ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆ ವ್ಯಾಪ್ತಿಯ ವಾರದ ಸಂತೆ ದಿನವಾದ ಶುಕ್ರವಾರ ಕಾಪು ಪೇಟೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿದೆ. ವಾರದ ಸಂತೆಯ ದಿನವಾದ ಇಂದು ಎಕ್ಸ್ಪ್ರೆಸ್ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಬಂಟ್ವಾಳ: ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿಕೊಂಡಿರುವ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ. ಇಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸ...
ಬಂಟ್ವಾಳ: ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕೇಂದ್ರ ಬಿಸಿರೋಡಿನಲ್ಲಿರುವ ತಾಲೂಕು ಆಡಳಿತ ಸೌಧವು ತ್ರಿವರ್ಣ ಧ್ವಜ ಹಾಗು ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ಎಲ್ಲರ ಗಮನ ಸೆಳೆಯುತ್ತಿದೆ. ಇನ್ನು ಇಲ್ಲಿನ...