ಮಧ್ಯಪ್ರದೇಶದಲ್ಲಿರುವ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾ*ವನ್ನಪ್ಪಿದ್ದು, 38 ಮಂದಿ ಅಸ್ವ*ಸ್ಥರಾಗಿದ್ದಾರೆ. 38 ಮಕ್ಕಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಮಕ್ಕಳು ನಗರದ ಸರ್ಕಾರಿ ಚಾಚಾ...
ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ...
ಮಂಗಳೂರು ಖಾಸಾಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್ನಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ವಿಷಾಹಾರ ಸೇವನೆ ಪ್ರಕರಣದ ಬಗ್ಗೆ ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು : ಮಂಗಳೂರು ಖಾಸಾಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್ನಲ್ಲಿ ಸೋಮವಾರ...
ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಶಕ್ತಿನಗರದ ಹಾಸ್ಟೆಲ್ನಲ್ಲಿ ನಿನ್ನೆ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೀಗ ಬಹುತೇಕ ಎಲ್ಲರೂ ಚೇತರಿಸಿಕೊಂಡಿದ್ದು, ಕೆಲವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್...
ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಾಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ...
ಕೊಟ್ಟಾಯಂ : ಆಹಾರ ವಿಷಪ್ರಾಶನದಿಂದ ರಶ್ಮಿ ರಾಜ್ ಎಂಬ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಪ್ಪುರಂನ ಕುಝಿಮಂತಿ ಹೋಟೆಲ್ ಮುಖ್ಯ ಅಡುಗೆಯವನನ್ನು ಬಂಧಿಸಲಾಗಿದೆ. ಬಂಧಿತರನ್ನು ಮಲಪ್ಪುರಂ ಮೂಲದ ಮುಹಮ್ಮದ್ ಸಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಪೊಲೀಸರು ತಪ್ಪಿತಸ್ಥ...
ಕಾಸರಗೋಡು : ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಅವರ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಗಳು ತಿಳಿಸಿವೆ. ಚೆಮ್ನಾಡಿನ ಠಕ್ಕಕ್ಲಾಯಿ ಗ್ರಾಮದ ನಿವಾಸಿ ಅಂಜುಶ್ರೀ ಅವರು ಡಿಸೆಂಬರ್ 31ರಂದು ಪಟ್ಟಣದ...
ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ ಸೇವನೆಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇದೀಗ ಆನ್ ಲೈನ್ನಲ್ಲು ಫುಡ್ ತರಿಸಿ ಸೇವಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಕಾಸರಗೋಡು : ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ...
ಮಂಗಳೂರು : ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಆಸ್ಪತ್ರೆ ಸೇರಿದ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಅರವಿಂದ್(52), ಪಭಾವತಿ (45), ಅವರ...
ವಯನಾಡ್: ಶವರ್ಮಾ ಸೇವಿಸಿ ಯುವತಿಯೊಬ್ಬಳು ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಶಂಕಿತ ವಿಷಾಹಾರ ಸೇವನೆ ಪ್ರಕರಣ ವರದಿಯಾಗಿದ್ದು, ರೆಸ್ಟೋರೆಂಟ್ಗಳಲ್ಲಿ ಆಹಾರ ಸೇವಿಸಿದ 18 ಮಂದಿ ಪ್ರವಾಸಿಗರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. 23 ಮಂದಿ ಪ್ರವಾಸಿಗರು ತಿರುವನಂತಪುರದಿಂದ ವಯನಾಡ್ಗೆ...