DAKSHINA KANNADA3 years ago
ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ; ನಿಷೇಧಾಜ್ಞೆ ಉಲ್ಲಂಘಿಸಿದಲ್ಲಿ ದುಪ್ಪಟ್ಟು ದಂಡದ ಎಚ್ಚರಿಕೆ..!
ಮಂಗಳೂರು: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳನ್ನು...