DAKSHINA KANNADA3 years ago
ಈ ಕೂಡಲೇ ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹ.
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಕೂಡಲೇ ಸಚಿವ ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ...