LATEST NEWS3 years ago
‘ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಸಲು 7 ತಂಡಗಳ ಆಯೋಜನೆ’-ಎಡಿಜಿಪಿ ಪ್ರತಾಪ್ ರೆಡ್ಡಿ
ಉಡುಪಿ: ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಲು ಬಂದಿದ್ದೇನೆ. ಏಳು ತನಿಖಾ ತಂಡಗಳನ್ನು ಮಾಡಿ ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ. ತನಿಖೆಯನ್ನು ಸಮರ್ಪಕವಾದ ರೀತಿಯಲ್ಲಿ ಮಾಡಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ...