ಮೈಸೂರು: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಜೆ.ಎಸ್. ವಸಂತ್ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ....
ಮಂಗಳೂರು / ರಾಯಚೂರು : ಕಾಡಿನಿಂದ ನಾಡಿಗೆ ಚಿರತೆ ಬರೋದು ಇತ್ತೀಚೆಗೆ ಸಾಮಾನ್ಯವಾಗಿ ಕೇಳಿ ಬರೋ ಸುದ್ದಿ. ಚಿರತೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗುತ್ತೆ. ಇಲಾಖೆಯವರು ಬೋನಿಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡುತ್ತಾರೆ....
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಹಲವು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿವೆ. ಪೇಟೆ ಪಟ್ಟಣಗಳಲ್ಲಿ ಅಪರೂಪವಾಗಿ ಕಂಡು ಬರುತ್ತಿದ್ದ ಮುಳ್ಳು ಹಂದಿ ಇದೀಗ ಮಂಗಳೂರು ನಗರದಲ್ಲೂ ಕಂಡು ಬರುತ್ತಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಆವರಣಕ್ಕೆ ಬಂದ...
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ....
ಕೇಪು ಗ್ರಾಮದ ಕೆಲವು ಭಾಗಗಳಿಗೆ ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೆಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತ ಪಡಿಸಿ ಹಿಂದಕ್ಕೆ ಕಳುಹಿಸಿದ...
ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಪಟ್ಟಣ ಪಂಚಾಯತ್ನ ಸಮೀಪದ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬಸ್ ಮೇಲೆ ಮರದ ಬಿದ್ದು ಹಾನಿಗೊಂಡ ಘಟನೆ ನಡೆದಿದೆ. ಮಂಗಳೂರು: ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಪಟ್ಟಣ ಪಂಚಾಯತ್ನ ಸಮೀಪದ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ...
ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪಡುಬಿದ್ರೆ: ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ...
ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಮನಗರ: ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ...
ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ...