ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...
ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್...
ಮಡಿಕೇರಿ: ಆನೆ ದಂತದಲ್ಲಿ ನಿರ್ಮಿಸಿದ್ದ ಟ್ರೋಫಿಯನ್ನು ಮಾರಾಟ ಮಾಡಲು ಯತ್ನಿಸಿ ಇಬ್ಬರು ಅರಣ್ಯ ಸಂಚಾರಿ ದಳದ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ರಫೀಕ್ ಅಹಮದ್ ಖಾನ್ ಹಾಗೂ ಫಾಜಿಲ್ ಖಾನ್ ಬಂಧಿತ ಆರೋಪಿಗಳು....
ಚಾಮರಾಜನಗರ: ಕಾರಿನಿಂದ ಕೆಳಗಿಳಿದು ನಿಂತಿದ್ದ ಪ್ರಯಾಣಿಕನನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಬಂಡೀಪುರ ಅರಣ್ಯ ಪ್ರದೇಶದ ಮದ್ದೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ. ಕೇರಳ ರಸ್ತೆಯ ಅರಣ್ಯದ ಒಳಭಾಗದಲ್ಲಿ ಕಾರಿನಿಂದ ಕೆಳಗಿಳಿದು ಪ್ರಯಾಣಿಕರು ಫೋಟೋ ತೆಗೆಯುತ್ತಿದ್ದ ಈ ವೇಳೆ...
ಮಡಿಕೇರಿ: ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಕಾಲ್ಬೆರಳಿನ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಮಡಿಕೇರಿಯ ಕುಶಾಲ್ನಗರದಲ್ಲಿ ನಡೆದಿದೆ. ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ...
ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಚೀಮೇನ ಚೇಟುಕಂಡುವಿನ ಕೆ.ವಿ.ವಿಜಯನ್ ಬಂಧಿತ ಆರೋಪಿ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಬಂಧಿತನಿಂದ 9 ಕೋವಿ, ಸಜೀವ ಮದ್ದುಗುಂಡು ಹಾಗೂ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು...