ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...
ಉಡುಪಿ: ವೃದ್ಧರೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ ಚಿರತೆ ದಾಳಿಗೆ ಒಳಗಾದ ವ್ಯಕ್ತಿ. ಇವರು ಮುಲ್ಲಡ್ಕದ ರಾಜಶ್ರೀ ರೈಸ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಕಾಟ ಹೆಚ್ಚಾಗುತ್ತಿದ್ದು ಮನೆಯೊಂದರ ಬಳಿ ರಾತ್ರಿ ಹೊತ್ತು ಚಿರತೆಯೊಂದು ಅಂಗಳದಲ್ಲಿದ್ದ ಸಾಕು ನಾಯಿಯನ್ನು ಎಳೆದೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ. ತೆಕ್ಕಟ್ಟೆ ಮಾಲಾಡಿ ತೋಪಿನ ಸಮೀಪದ ಸುರೇಶ್ ದೇವಾಡಿಗ ಎಂಬವರ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಳೆದ ಹಲವು ದಿನಗಳಿಂದ ಜನರು ಓಡಾಡುವ ಪರಿಸರದಲ್ಲಿಯೇ ತಿರುಗಾಡುತ್ತಿದ್ದ ಚಿರತೆಯನ್ನು ಕೊನೆಗೂ ಒಂದು ದಿನದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಒಳಗೆ ಅವಿತಿರುವ ಮಾಹಿತಿಯನ್ನು ಅರಣ್ಯಾಧಿಕಾರಿಗಳಿಗೆ...
ಉಡುಪಿ: ಶಾಲೆಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ವಿದ್ಯಾರ್ಥಿಗಳು ಭಯಪಟ್ಟ ಘಟನೆ ನಡೆದಿದ್ದು, ಸ್ಥಳೀಯರು ಚಿರತೆ ವಿಡಿಯೋ ಮಾಡಿ ಇದೀಗ ಅರಣ್ಯಾಧಿಕಾರಿಗಳಿಗೆ ನೀಡಿದ ಘಟನೆ ಉಡುಪಿಯ ಕೋಟ ಮೂಡುಗಿಳಿಯಾರು ಬಳಿ ನಡೆದಿದೆ. ಅವರು ಆಗಮಿಸಿ ಚಿರತೆಯನ್ನು...
ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕೈಗೆ ಸಿಕ್ಕಿ,...
ಮೂಡುಬಿದಿರೆ: ಅಕ್ರಮವಾಗಿ ಅಕೇಶಿಯಾ ಮರ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ವಶಕ್ಕೆ ತೆಗೆದುಕೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ನಡೆದಿದೆ. ವಶಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ...
ಮಂಡ್ಯ: ನಾಗಮಂಗಲ ತಾಲೂಕು ಹಾಲತಿ ಗ್ರಾಮದಲ್ಲಿ 374 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದೆ. ಈ ಪ್ರದೇಶವನ್ನು ಯಾವುದೇ ಇಲಾಖೆಗೂ ವರ್ಗಾವಣೆ ಮಾಡಿಲ್ಲ. ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ. ವಿವಾದವೇ ಇಲ್ಲದ ಅರಣ್ಯ ಜಮೀನಿಗೆ ಜಂಟಿ ಸರ್ವೆ ಮಾಡಿಸುವ...
ಸುಳ್ಯ: ಲೈಸೆನ್ಸ್ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಮೇರೆಗೆ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಮತ್ತು ಮರದ ದಿಮ್ಮಿಗಳನ್ನು ವಶಪಡಿಸಿಕೊಂಡ ಘಟನೆ ಸುಳ್ಯದಲ್ಲಿ...
ಉಡುಪಿ: ಚಿರತೆ ಕಾಟದಿಂದ ಬೇಸತ್ತ ಜನರು ಇದರ ಬಗ್ಗೆ ಯಾವುದೇ ಕ್ರಮವನ್ನು ವಹಿಸದ ಇಲಾಖೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಕಳೆದ ಮೂರು...