ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ. ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ...
ಬೆಳ್ತಂಗಡಿ: ಹುಲಿ ಗಣತಿ ಯೋಜನೆಯ ಉದ್ದೇಶವನ್ನಿಟ್ಟುಕೊಂಡು ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ. ಹುಲಿ ಸಂಕುಲವನ್ನು...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ...
ಬಂಟ್ವಾಳ: ಮನೆಯ ಬಳಿ ಶುಕ್ರವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಮನೆಯ ಸಾಕುನಾಯಿಯ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ಅನಂತಾಡಿ ಗ್ರಾಮದ ಕೊಂಬಿಲದ ಕಿನ್ನಿ ಗದ್ದೆ ಎಂಬಲ್ಲಿ ನಡೆದಿದೆ. ವೀರಕಂಭ ಕೊಡಾಜೆ ರಸ್ತೆಯಲ್ಲಿ ಸಿಗುವ ಕೊಂಬಿಲ...
ಮಂಗಳೂರು: ಮರೋಳಿ ಜಯನಗರ ವ್ಯಾಪ್ತಿಯಲ್ಲಿ ರವಿವಾರ ಚಿರತೆಯನ್ನು ಹೋಲುವ ಪ್ರಾಣಿ ಸುಳಿದಾಡಿತ್ತು. ಆ ಪ್ರಾಣಿಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಮಂಗಳವಾರವೂ ಕೂಂಬಿಂಗ್ ಮುಂದುವರಿಸಿದ್ದು, ಬೋನು ಇಟ್ಟು ಸೆರೆಗೆ ಪ್ರಯತ್ನಿಸಿದ್ದಾರೆ. ರವಿವಾರ ಸಂಜೆ 6:30ರ ವೇಳೆಗೆ...
ಪುತ್ತೂರು: ಸರಕಾರಿ ಅಧಿಕಾರಿಯೊಬ್ಬರಿಗೆ ವೈಯಕ್ತಿಕ ಧ್ವೇಷಕ್ಕೆ ಅಮಾನತು ಮಾಡಿ, ಸಂಬಳ ನೀಡದೇ ಸತಾಯಿಸುತ್ತಿದ್ದುದನ್ನು ಪ್ರಶ್ನಿಸಿ ರಾಜ್ಯ ಆಡಳಿತ ನ್ಯಾಯಾಧೀಕರಣ ಮೊರೆ ಹೋಗಿ ಅಧಿಕಾರಿ ಪರವಾಗಿ ತೀರ್ಪು ನೀಡಿದರೂ ಸಂಬಳ ನೀಡದೇ ಸತಾಯಿಸುತ್ತಿರುವ ಘಟನೆ ಪುತ್ತೂರು ತಾಲೂಕಿನಲ್ಲಿ...
ಮಂಗಳೂರು: ನಗರ ಹೊರಲವಯದ ಕಂದಾವರದ ನಡಿಕಳ ಎಂಬಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಭಯಹುಟ್ಟಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಚಿರತೆ ಸೆರೆಹಿಡಿಯಲು (ವಾಕ್ ಬೋನು) ಪಂಜರ ಇಟ್ಟು ಸೆರೆಹಿಡಿಯಲು ಪ್ರಯತ್ನ ನಡೆಸಿದರು. ನಗರದ ಬಜ್ಪೆಯ ಕಂದಾವರ...