FILM11 hours ago
ಟಾಕ್ಸಿಕ್, ಕಾಂತಾರ ಎಫೆಕ್ಟ್; ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ರೂಲ್ಸ್
ಬೆಂಗಳೂರು/ಮಂಗಳೂರು : ಕಾಂತಾರ ಚಾಪ್ಟರ್ 1 ಮತ್ತು ಟಾಕ್ಸಿಕ್ ಸಿನಿಮಾಗಳು ಮಾಡಿರುವ ಎಡವಟ್ಟಿನಿಂದಾಗಿ ಅರಣ್ಯ ನಾಶವಾಗಿದೆ. ಇದು ಅರಣ್ಯ ಇಲಾಖೆಯ ಕೆಂಗಣ್ಣಿಗೆ ಕಾರಣವಾಗಿದೆ. ಟಾಕ್ಸಿಕ್ ಚಿತ್ರತಂಡ ಮರ ಕಡಿದ ಆರೋಪ ಎದುರಿಸಿದ್ದು, ಕಾಂತಾರ ತಂಡ ಬಾಂ*ಬ್...