ಕಡಬ: ಕಡಬ- ಸುಳ್ಯ ರಸ್ತೆಯ ಪಂಜ ಸಮೀಪ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ರಸ್ತೆಯಲ್ಲಿ ಸಂಚರಿಸುವವರಿಗೆ ಈ ಆನೆ ಆಗಿಂದಾಗೆ ಕಾಣಿಸುತ್ತಿದ್ದು, ಪಂಜದ ಕರಿಕ್ಕಳ ಪಂಬೆತ್ತಾಡಿ ಎಂಬಲ್ಲಿ ಆನೆ ರಸ್ತೆ ದಾಟುತ್ತಿರುವ ದೃಶ್ಯವನ್ನು...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...
ಕೇರಳ: ಪ್ರವಾಸಿಗರು ತಮಗೆ ಅರಿವಿಲ್ಲದ ಜಾಗದಲ್ಲಿ ಯಾವುದೇ ಸಾಹಸಕ್ಕೆ ಇಳಿಯಬಾರದು ಅನ್ನೋದನ್ನ ಪ್ರವಾಸೋದ್ಯಮ ಇಲಾಖೆಗಳು ಫಲಕ ಅಳವಡಿಸಿ ಎಚ್ಚರಿಕೆ ನೀಡುತ್ತದೆ. ಇನ್ನು ರಕ್ಷಿತಾರಣ್ಯದಲ್ಲಿ ಸಂಚರಿಸವಾಗ ವಾಹನ ನಿಲ್ಲಿಸಬೇಡಿ, ಪ್ರಾಣಿಗಳಿಗೆ ತೊಂದರೆ ಕೊಡಬೇಡಿ ಎಂಬುದಾಗಿ ಅಲ್ಲಲ್ಲಿ ಸೂಚನಾ ಫಲಕ...
ಕಾಡಾನೆ ದಾಳಿಯಿಂದ ಬೈಕ್ ಸವಾರರು ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ಆನೆ ದಾಳಿಯಿಂದ ಬೈಕ್ ಸವಾರರು ಪಾರಾದ ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ....
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ. ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ...
ಸುಬ್ರಮಣ್ಯ: ಕಾಡಾನೆಯೊಂದು ರಸ್ತೆ ಬದಿಯ ಜ್ಯೂಸ್ ಅಂಗಡಿಗೆ ಬಂದು ಜ್ಯೂಸ್ ಮಾಡಲು ಇಟ್ಟಿದ್ದ ಕಬ್ಬನ್ನು ತಿಂದು ಹೋದ ಘಟನೆ ಗುಂಡ್ಯ ಕುಕ್ಕೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಸಮೀಪ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕರ್ತವ್ಯ ನಿರ್ವಹಿಸಿ...
ಸುಳ್ಯ: ತೋಟದ ಕೆಲಸಕ್ಕೆ ತೆರಳಿದ್ದ ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲ್ಲೂಕಿನ ಪೆರಾಜೆ ಗ್ರಾಮದ ಶಿವಪ್ರಸಾದ್ ಮೃತಪಟ್ಟ ದುರ್ದೈವಿ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ...