ಬಂಟ್ವಾಳ: ಜನರು ಓಡಾಡುವ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಜನತೆಯಲ್ಲಿ ಆತಂಕ ಸೃಷ್ಠಿಸಿರುವ ಘಟನೆ ಬಂಟ್ವಾಳದ ಫರಂಗಿಪೇಟೆ, ವಳಚ್ಚಿಲ್ನಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ಪೇಟೆಯ ಹೃದಯ ಭಾಗದಲ್ಲಿರುವ ಪುರಸಭೆ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯದ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು ಅದನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ಸ್ಥಳೀಯರಿಂದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಳೆದ ಹಲವು ದಿನಗಳಿಂದ ಜನರು ಓಡಾಡುವ ಪರಿಸರದಲ್ಲಿಯೇ ತಿರುಗಾಡುತ್ತಿದ್ದ ಚಿರತೆಯನ್ನು ಕೊನೆಗೂ ಒಂದು ದಿನದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಒಳಗೆ ಅವಿತಿರುವ ಮಾಹಿತಿಯನ್ನು ಅರಣ್ಯಾಧಿಕಾರಿಗಳಿಗೆ...
ಉಡುಪಿ: ಶಾಲೆಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ವಿದ್ಯಾರ್ಥಿಗಳು ಭಯಪಟ್ಟ ಘಟನೆ ನಡೆದಿದ್ದು, ಸ್ಥಳೀಯರು ಚಿರತೆ ವಿಡಿಯೋ ಮಾಡಿ ಇದೀಗ ಅರಣ್ಯಾಧಿಕಾರಿಗಳಿಗೆ ನೀಡಿದ ಘಟನೆ ಉಡುಪಿಯ ಕೋಟ ಮೂಡುಗಿಳಿಯಾರು ಬಳಿ ನಡೆದಿದೆ. ಅವರು ಆಗಮಿಸಿ ಚಿರತೆಯನ್ನು...
ಮಂಡ್ಯ: ನಾಗಮಂಗಲ ತಾಲೂಕು ಹಾಲತಿ ಗ್ರಾಮದಲ್ಲಿ 374 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದೆ. ಈ ಪ್ರದೇಶವನ್ನು ಯಾವುದೇ ಇಲಾಖೆಗೂ ವರ್ಗಾವಣೆ ಮಾಡಿಲ್ಲ. ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ. ವಿವಾದವೇ ಇಲ್ಲದ ಅರಣ್ಯ ಜಮೀನಿಗೆ ಜಂಟಿ ಸರ್ವೆ ಮಾಡಿಸುವ...
ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ. ಶಿಬಾಜೆ ಗ್ರಾಮದ ಕಜೆ...
ಕೇರಳ: ಆನೆಯೊಂದರ ಹೆರಿಗೆಯ ಕಾರಣಕ್ಕೆ ಒಂದು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಸಂಚಾರ ನಿರ್ಬಂಧಿಸಿದ ಘಟನೆ ಕೇರಳ ಮತ್ತು ತಮಿಳುನಾಡು ಸಂಪರ್ಕಿಸುವ ಮಾರ್ಗದಲ್ಲಿ ನಡೆಯಿತು. ಎರಡು ರಾಜ್ಯಗಳ ನಡುವಿನ ಮಾರ್ಗದಲ್ಲಿ ಆನೆಗೆ ಹೆರಿಗೆ ನೋವು...
ಚಿಕ್ಕಮಗಳೂರು: ಎರಡು ಬೃಹತ್ ಗಾತ್ರದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶಿವಕುಮಾರ್, ಸುಂದ್ರೇಶ್, ಮಹಾಂತೇಶ್, ನೂರ್ಅಹಮದ್, ಅಂಜಿನಪ್ಪ ಬಂಧಿತ ಆರೋಪಿಗಳು. ಯಾರಿಗೂ...
ಬೆಳ್ತಂಗಡಿ: ಕೃಷಿಗಾಗಿ ಜಮೀನಿನಲ್ಲಿರುವ ಮರ ಕಡಿಯುತ್ತಿರುವ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 5 ಲಕ್ಷ ರೂ ಲಂಚಕ್ಕೆ ಬೇಡಿ ಇಟ್ಟು, ಹಣ ಕೊಡದಿದ್ದಾಗ ಜಾತಿ ನಿಂದನೆ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಾರ್ಕಳ: ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟುವಿನಲ್ಲಿ ನಡೆದಿದೆ. ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ...