DAKSHINA KANNADA9 months ago
ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ -ಪ್ರಮೋದ್ ಮಧ್ವರಾಜ್
ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ನಾನು ಪ್ರಬಲ ಅಕಾಂಕ್ಷಿ ಎಂದು ಮೊಗವೀರ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಉಡುಪಿ: ಮುಂಬರುವ ಲೋಕ ಸಭಾ...