LATEST NEWS10 months ago
ಪಾಕಿಸ್ತಾನ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್ಗೆ 3 ವರ್ಷ ಜೈಲು ಶಿಕ್ಷೆ, ಬಂಧನ..!
ತೋಷಖಾನಾ ಕೇಸ್ನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಪ್ಪಿತಸ್ಥನೆಂದು ಸಾಬೀತಾಗಿದ್ದು, ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಸ್ಲಾಮಾಬಾದ್: ತೋಷಖಾನಾ ಕೇಸ್ನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಪ್ಪಿತಸ್ಥನೆಂದು ಸಾಬೀತಾಗಿದ್ದು, ನ್ಯಾಯಾಲಯ...