LATEST NEWS2 months ago
ಈ ನಾಲ್ಕು ತಿಂಗಳ ಮಗುವಿನ ಸಾಧನೆ ಕೇಳಿದ್ರೆ ಶಾಕ್ ಆಗ್ತೀರಾ..!
ಬೆಂಗಳೂರು: ಹುಟ್ಟಿದ ನಾಲ್ಕು ತಿಂಗಳಿನಲ್ಲಿ ಮಗುವೊಂದು ವಿಶ್ವದಾಖಲೆಯನ್ನು ನಿರ್ಮಿಸಿದೆ. ಬೆಂಗಳೂರಿನ ಪ್ರಜ್ವಲ್ ಹಾಗೂ ಸ್ನೇಹಾ ದಂಪತಿ ಪುತ್ರಿ ಇಶಾನ್ವಿ.ಪಿ ಹೆಸರಿನ ನಾಲ್ಕು ತಿಂಗಳ ಮಗು ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಈ ಪುಟ್ಟ ಕಂದಮ್ಮ ಎರಡು ತಿಂಗಳಿದ್ದಾಗಲೇ...