DAKSHINA KANNADA2 years ago
ಕಾಟಿಪಳ್ಳ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಹೃದಯಘಾತದಿಂದ ನಿಧನ..!
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಪ್ರಾರ್ಥನೆ ವೇಳೆ ಕುಸಿದು ಬಿದ್ದ ಧರ್ಮಗುರುಗಳು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ...