LATEST NEWS12 months ago
ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಚಿವ ಕೋಟ ಸೂಚನೆ..
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು...